ಕರ್ನಾಟಕ ರಾಜ್ಯ ಬಜೆಟ್ 2020: ಆರೋಗ್ಯ ಕ್ಷೇತ್ರಕ್ಕೆ ಸರ್ಕಾರ ನೀಡಿದ ಕೊಡುಗೆಗಳು.

ಕರ್ನಾಟಕ ರಾಜ್ಯ ಬಜೆಟ್ 2020: ಆರೋಗ್ಯ ಕ್ಷೇತ್ರಕ್ಕೆ ಸರ್ಕಾರ ನೀಡಿದ ಕೊಡುಗೆಗಳು.

ಬೆಂಗಳೂರು : ಕರ್ನಾಟಕ ರಾಜ್ಯ ಬಜೆಟ್ ಇಂದು ಮಂಡನೆಯಾಗಿದ್ದು, ಮುಖ್ಯಮಂತ್ರಿ ಬಿಎಸ್ವೈ ಯಡಿಯೂರಪ್ಪನವರು ಆರೋಗ್ಯ ಕ್ಷೇತ್ರಕ್ಕೆ ವಿಶೇಷವಾದ ಸೌಲಭ್ಯಗಳನ್ನು ಘೋಷಣೆ ಮಾಡಿದ್ದಾರೆ.


* ರಾಜ್ಯ ಸರ್ಕಾರಿ ನೌಕರಿಗೆ ಮತ್ತು ಅವಲಂಬಿತರಿಗೆ ನಗದು ರಹಿತ ಶಸ್ತ್ರಚಿಕಿತ್ಸೆ-50 ಕೋಟಿ ಮೀಸಲು.

* ಆಯ್ದ ಸರ್ಕಾರಿ ಕಚೇರಿಗಳಲ್ಲಿ ಮಹಿಳೆಯರಿಗಾಗಿ, ಸ್ಯಾನಿಟರಿ ನ್ಯಾಪ್ಕಿನ್ ಇತರೆ ಸೌಲಭ್ಯ ಇರುವ ವಿಶ್ರಾಂತಿ ಕೊಠಡಿ.

* ಕಟ್ಟಡ ಕಾರ್ಮಿಕರಿಗೆ ಮುಖ್ಯಮಂತ್ರಿ ಆರೋಗ್ಯ ಸುರಕ್ಷಾ ಯೋಜನೆ.

*ಕೆ ಸಿ ಜನರಲ್ ಹಾಗೂ ಸಿವಿ ರಾಮನ್ ಆಸ್ಪತ್ರೆಯಲ್ಲಿ ಕ್ಯಾಟ್ ಲ್ಯಾಬ್ ಸ್ಥಾಪನೆ.

*ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವವರಿಗೆ ಉಚಿತ ಡಯಾಲಿಸಿಸ್.