
ಮತ್ತೆ ವಿಲನ್ ಆದ ದುನಿಯಾ ವಿಜಯ್-ತೆಲುಗಿಗೆ `ಬ್ಲಾಕ್ ಕೋಬ್ರಾ’ ಎಂಟ್ರಿ
ಹೈದರಬಾದ್:ತೆಲುಗಿನ ಸ್ಟಾರ್ ನಿರ್ದೇಶಕ ಗೋಪಿಚಂದ್ ಮಲ್ಲಿನೇನಿ ನಿರ್ದೇಶನದಲ್ಲಿ ನಂದಮೂರಿ ಬಾಲಕೃಷ್ಣ ಅವರ 107ನೇ ಚಿತ್ರದ ಚಿತ್ರೀಕರಣ ಈಗಾಗಲೇ ಭರದಿಂದ ಸಾಗಿದೆ. ಪವರ್ ಫುಲ್ ಮಾಸ್ ಎಂಟರ್ಟೈನ್ಮೆಂಟ್ ಸಿನಿಮಾದಲ್ಲಿ ನಂದಮೂರಿ ಬಾಲಕೃಷ್ಣ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ.
Team #NBK107 welcomes Sandalwood Sensation #DuniyaVijay on board for a powerful role