ಚಿನ್ನ-ಬೆಳ್ಳಿ ಕುಶಲಕರ್ಮಿಗಳ ಅಭಿವೃದ್ಧಿ ನಿಗಮ-ಮಂಡಳಿ ಸ್ಥಾಪನೆ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಚಿನ್ನ ಬೆಳ್ಳಿ ಕೆಲಸಗಾರರ ಒಕ್ಕೂಟದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ,ಚಿನ್ನ-ಬೆಳ್ಳಿ ಕೆಲಸಗಾರರ ಪ್ರಸ್ತುತ ಜೀವನಶೈಲಿ ಹಾಗೂ ಅವರ ಮುಂದಿನ ಅಭಿವೃದ್ಧಿ ಸಂಬಂಧಿಸಿದಂತೆ.
ದೈವಜ್ಞ ಬ್ರಾಹ್ಮಣರ ಚಿನ್ನ-ಬೆಳ್ಳಿ ಕೆಲಸಗಾರರ ಸಂಘ (ರಿ). ಹಾಗೂ ದಕ್ಷಿಣ ಕನ್ನಡ ಚಿನ್ನದ ಕೆಲಸಗಾರರ ಸಂಘ (ರಿ). (ಜಂಟಿಯಾಗಿ) ಸಾಂಪ್ರದಾಯಿಕ ಚಿನ್ನ-ಬೆಳ್ಳಿ ಕುಶಲಕರ್ಮಿಗಳ ಅಭಿವೃದ್ಧಿ ನಿಗಮ-ಮಂಡಳಿ ಸ್ಥಾಪನೆ ಮಾಡುವ ಅಭಿವೃದ್ಧಿ ಸಂಬಂಧಿಸಿದಂತೆ.
ದೈವಜ್ಞ ಬ್ರಾಹ್ಮಣರ ಚಿನ್ನ-ಬೆಳ್ಳಿ ಕೆಲಸಗಾರರ ಸಂಘ (ರಿ). ಹಾಗೂ ದಕ್ಷಿಣ ಕನ್ನಡ ಚಿನ್ನದ ಕೆಲಸಗಾರರ ಸಂಘ (ರಿ). (ಜಂಟಿಯಾಗಿ) ಸಾಂಪ್ರದಾಯಿಕ ಚಿನ್ನ-ಬೆಳ್ಳಿ ಕುಶಲಕರ್ಮಿಗಳ ಅಭಿವೃದ್ಧಿ ನಿಗಮ-ಮಂಡಳಿ ಸ್ಥಾಪನೆ ಮಾಡುವ ಬಗ್ಗೆ ಕರ್ನಾಟಕ ರಾಜ್ಯದ ಸರ್ಕಾರದ ಗಮನ ಸೆಳೆಯಲು ನಡೆದ ಪತ್ರಿಕಾ ಗೋಷ್ಠಿ. ಪ್ರಮುಖ ಗಮನಸೆಳೆಯುವ ವಿಷಯವೇನೆಂದರೆ ಮಂಗಳೂರು ದಕ್ಷಿಣ ಕ್ಷೇತ್ರದ ಎಂ.ಎಲ್.ಎ ವೇದವ್ಯಾಸ ಕಾಮತ್ ಅವರನ್ನು ಖಾಸಿಗೆಯಾಗಿ ಭೇಟಿಯಾಗಿ ಪ್ರಸ್ತುತ ಕಾರ್ಯಕ್ಕಾಗಿ ಒತ್ತಾಯಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ದೈವಜ್ಞ ಬ್ರಾಹ್ಮಣರ ಚಿನ್ನ-ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷರಾದ ಶ್ರೀಪಾದ ಬಿ ರಾಯ್ಕರ್ ಮತ್ತು ಕಾರ್ಯದರ್ಶಿ ರವಿ ಗೋಕರ್ಣಕರ್ ಹಾಗೂ ದ.ಕ. ಜಿಲ್ಲಾ ಚಿನ್ನದ ಕೆಲಸಗಾರ ಸಂಘದ ಅಧ್ಯಕ್ಷರಾದ ಹರೀಶ್ ಆಚಾರ್ಯ, ಕಾರ್ಯದರ್ಶಿ ಪ್ರಕಾಶ ಆಚಾರ್ಯ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ನಿರ್ದೇಶಕರಾದ ಅರುಣ್ ಜಿ. ಶೇಟ್ ಅವರು ಉಪಸ್ಥಿತರಿದ್ದರು.