ಕೊಪ್ಪಳ ಪಿಎಲ್ ಡಿ ಬ್ಯಾಂಕ್ ಗೆ ನೂತನ ನಿರ್ದೇಶಕರ ಆಯ್ಕೆ...
ಪಿಎಲ್ಡಿ(PLD) ಪ್ರಾಥಮಿಕ ಸಹಕಾರಿ ಕೃಷಿ & ಗ್ರಾಮಿಣ ಅಭಿವೃದ್ಧಿ ಬ್ಯಾಂಕ್ ಕೊಪ್ಪಳ ನೂತನ ನಿರ್ದೇಶಕರಾಗಿ ಅವಿರೋಧವಾಗಿ ಶ್ರೀಮತಿ ಲಕ್ಷ್ಮೀದೇವಿ ನಿಂಗಜ್ಜ ಶಹಾಪುರ ಅವರನ್ನು ಆಯ್ಕೆ ಮಾಡಲಾಗಿದೆ.
ವರದಿ : ಶರಣಪ್ಪ ಕುಂಬಾರ ತಾವರಗೇರಾ.