ಹಾವು ಕಚ್ಚಿ ಗರ್ಭಿಣಿ ಸಾವು

ಹಾವು ಕಚ್ಚಿದ ಪರಿಣಾಮ ಎಂಟು ತಿಂಗಳ ತುಂಬು ಗರ್ಭಿಣಿ ಮೃತಪತ್ತಿರುವ ಘಟನೆ
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ  ಸಂಭವಿಸಿದೆ.

36 ವರ್ಷದ ಸುಚಿತ್ರಾ ಎಂದು ಹೇಳಲಾಗಿದೆ. ಶನಿವಾರ ರಾತ್ರಿ ಮನೆಯ ಶೌಚಾಲಯದಲ್ಲಿ ಕೊಳಕುಮಂಡಲ ಹಾವು ಕಚ್ಚಿದೇ ಅವರನ್ನು ಕುಶಾಲನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು,  ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.