ತುಮಕೂರು ವಿಭಜಿಸಿ ಮತ್ತೊಂದು ಜಿಲ್ಲೆಯಾಗಿ ಮಾಡುವಂತೆ ಕೊರಿದೆ.
ತುಮಕೂರು: ದೊಡ್ಡ ಜಿಲ್ಲೆಯಾಗಿರುವ ತುಮಕೂರು ಜಿಲ್ಲೆಯನ್ನು ಎರಡು ಬಾಗ ಮಾಡಿ ತಿಪಟೂರನ್ನು ಪ್ರತ್ಯೇಕ ಜಿಲ್ಲೆಯಾಗಿ ಮಾಡುವಂತೆ ವಿವಿಧ ಸಂಘಟನೆಗಳು ಕೊರಿದೆ.
ಸೋಮವಾರವಷ್ಟೇ ತುಮಕೂರು ಜಿಲ್ಲೆಯನ್ನು ಎರಡು ಬಾಗ ಮಾಡಿ, ಮಧುಗಿರಿಯನ್ನು ಪ್ರತ್ಯೇಕ ಜಿಲ್ಲೆ ಮಾಡಬೇಕು ಎಂದು ಡಿಸಿಎಂ ಪರಮೇಶ್ವರ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿದ ಹಿನ್ನಲ್ಲಿಯೇ ಇದೀಗ ತಿಪಟೂರನ್ನು ಪ್ರತ್ಯೇಕ ಜಿಲ್ಲೆಯಾಗಿಸುವ ಮಾತು ಕೇಳಿಬರುತ್ತಿದೆ.
ವಿವಿಧ ಸಂಘಟನೆಗಳು ತಿಪಟೂರನ್ನು ಪ್ರತ್ಯೇಕ ಜಿಲ್ಲೆಯಾಗಿಸಬೇಕು ಎಂದು ಕೊರಿದೆ.
ರಾಜ್ಯದಲ್ಲಿ ಈಗಾಗಲೇ ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ವಿಜಯನಗರ ನೂತನ ಜಿಲ್ಲೆಯಾಗಿ ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ಪ್ರತ್ಯೇಕ ಜಿಲ್ಲೆಗಳ ಬೇಡಿಕೆ ಹೆಚ್ಚಿದ್ದು, ತಿಪಟೂರು ಜಿಲ್ಲೆ ಮಾಡುವಂತೆಯೂ ಬೇಡಿಕೆ ಇಡಲಾಗಿದೆ.
ವರದಿ : ಮೊನೀಕ