ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಪಾಕಿಸ್ತಾನ ಏಜೆಂಟ್ :ಯತ್ನಾಳ್

ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಪಾಕಿಸ್ತಾನದ ಏಜೆಂಟ್ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
 ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಗರ ಪಾತ್ರವಿಲ್ಲ ಎಂಬ ಮಾಜಿ ಸಿ.ಎಂ ಸಿದ್ದರಾಮಯ್ಯನವರ ಹೇಳಿಕೆಗೆ ತಿರುಗೇಟು ನೀಡುವ ಭರದಲ್ಲಿ  ದೊರೆಸ್ವಾಮಿ ನಕಲಿ ಸ್ವಾತಂತ್ರ್ಯ ಹೋರಾಟಗಾರ ಪಾಕಿಸ್ತಾನದ ಏಜೆಂಟ್ ನಂತೆ ವರ್ತಿಸುತ್ತಿದ್ದಾರೆ ಎಂದು ಹೇಳಿದ್ದು,
 ತೀವ್ರ ವಿವಾದವಕ್ಕೆ ಕಾರಣವಾಗಿದೆ .