4.jpeg)
ಕಿರಿಕ್ ಬೆಡಗಿ ನಿದ್ದೆ ಗೇಡಿಸಿದ ಐ.ಟಿ ಅಧಿಕಾರಿಗಳು..! ಇಂದು ಕೂಡ ಶೋಧ ಕಾರ್ಯ
ತೆಲುಗು ಸಿನಿಮಾದಲ್ಲಿ ಹಕಿರಿಕ್ ಬೆಡಗಿ ನಿದ್ದೆ ಗೇಡಿಸಿದ ಐ.ಟಿ ಅಧಿಕಾರಿಗಳು..!haವಾ ಎಬ್ಬಿಸಿರುವ ಕಿರಿಕ್ ಪಾರ್ಟಿ ನಟಿ ರಶ್ಮಿಕಾ ಮಂದಣ್ಣಗೆ ಶಾಕ್ ಕೊಟ್ಟಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಇಂದು ಕೂಡ ಸಾನ್ವಿ ಮತ್ತು ಆಕೆಯ ಕುಟುಂಬದ ಆಸ್ತಿಪಾಸ್ತಿಯ ಲೆಕ್ಕಾಚಾರ ಮುಂದುವರಿಸಲಿದ್ದಾರೆ.
ಗರುವಾರ ಕೊಡಗು ಜಿಲ್ಲೆಯ ವಿರಾಜಪೇಟೆಯ ಕುಕ್ಲೂರಿನ ನಿವಾಸದಲ್ಲಿ ಬೆಳಗ್ಗೆ 7 ಗಂಟೆಗೆ ಐಟಿ ಟೀಂ ದಾಳಿ ಮಾಡಿತ್ತು. ಅಭಿಮಾನಿಗಳ ಅವತಾರದಲ್ಲಿ ಬೇಟೆಗಿಳಿದಿದ್ದ ಐಟಿ ಟೀಂ, ರಾತ್ರಿ 9.30ಕ್ಕೆ ರಶ್ಮಿಕಾ ವಿಚಾರಣೆ ಆರಂಭಿಸಿ ಅಲ್ಲೇ ಉಳಿದುಕೊಂಡಿದೆ. ರೇಡ್ ವೇಳೆ ಚೆನ್ನೈನಲ್ಲಿದ್ದ ರಶ್ಮಿಕಾಗೆ ತಕ್ಷಣವೇ ಬಂದು ವಿಚಾರಣೆಗೆ ಹಾಜರಾಗುವಂತೆ ಐಟಿ ಅಧಿಕಾರಿಗಳು ಸೂಚಿಸಿದ್ದರು.