1.jpeg)
ದೆಹಲಿ ಕದನಕ್ಕೆ ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ..!
ಭಾರೀ ಕುತೂಹಲ ಸೃಷ್ಟಿಸಿರುವ ದೆಹಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ AAP, BJP ಮತ್ತು ಕಾಂಗ್ರೆಸ್ ಪಕ್ಷಗಳು ಬಹಳ ಎಚ್ಚರದಿಂದ ಅಭ್ಯರ್ಥಿಗಳನ್ನ ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡುತ್ತಿವೆ.
ಈಗಾಗಲೇ AAP ಎಲ್ಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು BJP ಸಿಎಂ ಅಭ್ಯರ್ಥಿ ಯಾರೆಂಬುದನ್ನು ಇನ್ನೂ ಬಹಿರಂಗಪಡಿಸಿಲ್ಲ. ಇದೀಗ ಕಾಂಗ್ರೆಸ್ ತನ್ನ ಪಕ್ಷದ 54 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇನ್ನೂ 16 ಅಭ್ಯರ್ಥಿಗಳ ಪಟ್ಟಿಯನ್ನ ಕಾಂಗ್ರೆಸ್ ಬಿಡುಗಡೆ ಮಾಡಬೇಕಿದೆ.