.jpeg)
ಮಹಾರಾಷ್ಟ್ರ ದಲ್ಲಿ ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಭಿನ್ನಮತ....
ಮಹಾರಾಷ್ಟ್ರ ದಲ್ಲಿ ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಭಿನ್ನಮತ....
ಮುಂಬೈ, ಡಿಸೆಂಬರ್ 31: ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದಂತೆ ಭಿನ್ನಮತ ಸ್ಫೋಟಗೊಂಡಿದೆ. ಎನ್‌ಸಿಪಿಯ ಹಿರಿಯ ಮುಖಂಡ ಹಾಗೂ ಶಾಸಕ ಪ್ರಕಾಶ್ ಸೋಲಂಕಿ ಎನ್‌ಸಿಪಿ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸೋಮವಾರ ವಿಸ್ತರಣೆಯಾದ ಸಚಿವ ಸಂಪುಟದಲ್ಲಿ ಅವಕಾಶ ದೊರೆಯದ ಹಿನ್ನೆಲೆಯಲ್ಲಿ ಮಜಲ್‌ಗಾವ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಎನ್‌ಸಿಪಿ ಶಾಸಕ ಪ್ರಕಾಶ್ ರಾಜೀನಾಮೆ ನೀಡಿದ್ದಾರೆ.