.jpg)
ಕೆಜಿಎಫ್ ಚಾಪ್ಟರ್ 2 ಫಸ್ಟ್ ಲುಕ್ ಇದೇ ಡಿಸೆಂಬರ್ 21 ಕ್ಕೆ....
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಫಸ್ಟ್ ಲುಕ್ ಇದೇ ಡಿಸೆಂಬರ್ 21 ರಂದು ಬಿಡುಗಡೆಯಾಗಲಿದೆ. ಈ ಕುರಿತು ಪೋಸ್ಟರ್ ಒಂದನ್ನು ಚಿತ್ರತಂಡ ರಿಲೀಸ್ ಮಾಡಿದೆ.
ಜನವರಿ 8ರಂದು ಟೀಸರ್ ರಿಲೀಸ್ ಆಗಲಿದೆ ಎಂದು ಈಗಾಗಲೇ ಚಿತ್ರತಂಡ ಘೋಷಿಸಿದೆ.
ಇನ್ನು ಚಿತ್ರದಲ್ಲಿ ಯಶ್ ಫಸ್ಟ್ ಲುಕ್ ಹೇಗಿರಲಿದೆ ಎಂಬ ಕೂಚಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಯಶ್ ಅವರು ಚಿತ್ರದಲ್ಲಿ ಯಾವ ರೀತಿ ಕಾಣಿಸಿಕೊಂಡಿದ್ದಾರೆ ಅನ್ನೋದನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.