Deprecated: Required parameter $uname follows optional parameter $slug in /home2/thincg4a/public_html/Alma/application/models/Posts_model.php on line 419

Deprecated: Required parameter $uname follows optional parameter $slug in /home2/thincg4a/public_html/Alma/application/models/Posts_model.php on line 456

Deprecated: Required parameter $uname follows optional parameter $slug in /home2/thincg4a/public_html/Alma/application/models/Posts_model.php on line 481

Deprecated: Required parameter $uname follows optional parameter $slug in /home2/thincg4a/public_html/Alma/application/models/Posts_model.php on line 494

Deprecated: Required parameter $uname follows optional parameter $slug in /home2/thincg4a/public_html/Alma/application/models/Posts_model.php on line 519

Deprecated: Required parameter $uname follows optional parameter $slug in /home2/thincg4a/public_html/Alma/application/models/Posts_model.php on line 532
Alma

ಎಸ್ಸೆಸ್ಸೆಲ್ಸಿ ಪಿಯು ಪರೀಕ್ಷೆ ಮಾರ್ಚ್ ಗೆ ಇಲ್ಲ

ಎಸ್ಸೆಸ್ಸೆಲ್ಸಿ ದ್ವಿತಿಯ ಪಿಯು ಪರೀಕ್ಷೆ ಈ ಬಾರಿ ಮಾರ್ಚನಲ್ಲಿ ನಡೆಯುದಿಲ್ಲ. ಪ್ರಸಕ್ತ ಶೈಕ್ಷಣಿಕ ವರ್ಷದ  ಕ್ಯಾಲೆಂಡರ ಅನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುವುದು.ಎಂದು ಪ್ರೌಡಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ ಹೇಳಿದ್ದಾರೆ.ಸುದ್ದಿವಾಹಿನಿಯೊಂದರ ಕಾರ್ಯಕ್ರಮದಲ್ಲಿ
ಮಾತನಾಡಿದ ಅವರು ಈ ಬಾರಿ ಎಸ್ಸೆ ಎಸ್ಸೆಲ್ಸಿ ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆ ಬಗ್ಗೆ ಹೆಚ್ಚು ಆತಂಕ ಪಡುವ ಅಗತ್ಯವಿಲ್ಲ.ಯಾವುದೇ ಕಾರಣಕ್ಕೂ ಮಾರ್ಚ್‌ ನಲ್ಲಿ ಪರೀಕ್ಷೆ ನಡೆಸುವುದಿಲ್ಲಎಂದು ಹೇಳಿದರು.   

ವರದಿ: ಬಸವರಾಜ ಹೂಗಾರ, ಗದಗ